caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 105

ಮದೀನಾ · ಅವತರಣ ಕ್ರಮ 92 · 4:105

إِنَّآ أَنزَلْنَآ إِلَيْكَ ٱلْكِتَٰبَ بِٱلْحَقِّ لِتَحْكُمَ بَيْنَ ٱلنَّاسِ بِمَآ أَرَىٰكَ ٱللَّهُ وَلَا تَكُن لِّلْخَآئِنِينَ خَصِيمًا

Kannada Translation - Hamza Buturಅಲ್ಲಾಹು ನಿಮಗೆ ತೋರಿಸಿಕೊಟ್ಟಂತೆ ನೀವು ಜನರ ನಡುವೆ ತೀರ್ಪು ನೀಡಲು ನಾವು ನಿಮಗೆ ಈ ಗ್ರಂಥವನ್ನು ಸತ್ಯಸಹಿತ ಅವತೀರ್ಣಗೊಳಿಸಿದ್ದೇವೆ. ನೀವು ವಂಚಕರಿಗಾಗಿ ತರ್ಕಿಸುವವರಾಗಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70