وَٱسْتَغْفِرِ ٱللَّهَ إِنَّ ٱللَّهَ كَانَ غَفُورًا رَّحِيمًا Kannada Translation - Hamza Buturಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.