caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 107

ಮದೀನಾ · ಅವತರಣ ಕ್ರಮ 92 · 4:107

وَلَا تُجَٰدِلْ عَنِ ٱلَّذِينَ يَخْتَانُونَ أَنفُسَهُمْ إِنَّ ٱللَّهَ لَا يُحِبُّ مَن كَانَ خَوَّانًا أَثِيمًا

Kannada Translation - Hamza Buturಆತ್ಮವಂಚನೆ ಮಾಡುವವರಿಗಾಗಿ ತರ್ಕಿಸಬೇಡಿ. ನಿಶ್ಚಯವಾಗಿಯೂ ಪಾಪಿಯಾದ ನಯವಂಚಕನನ್ನು ಅಲ್ಲಾಹು ಇಷ್ಟಪಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70