يَسْتَخْفُونَ مِنَ ٱلنَّاسِ وَلَا يَسْتَخْفُونَ مِنَ ٱللَّهِ وَهُوَ مَعَهُمْ إِذْ يُبَيِّتُونَ مَا لَا يَرْضَىٰ مِنَ ٱلْقَوْلِ وَكَانَ ٱللَّهُ بِمَا يَعْمَلُونَ مُحِيطًا
Kannada Translation - Hamza Buturಅವರು ಜನರಿಂದ (ತಮ್ಮ ನಿಜಬಣ್ಣವನ್ನು) ಅಡಗಿಸುತ್ತಾರೆ. ಆದರೆ ಅಲ್ಲಾಹನಿಂದ ಅಡಗಿಸಲು ಅವರಿಗೆ ಸಾಧ್ಯವಿಲ್ಲ. ಅಲ್ಲಾಹು ಇಷ್ಟಪಡದ ಮಾತುಗಳನ್ನು ಹೇಳುತ್ತಾ, ಅವರು ರಾತ್ರಿಯಲ್ಲಿ ಗೂಢ ಮಾತುಕತೆ ನಡೆಸುವಾಗ ಅವನು ಅವರ ಜೊತೆಯಲ್ಲೇ ಇದ್ದಾನೆ. ಅಲ್ಲಾಹು (ತನ್ನ ಜ್ಞಾನದಿಂದ) ಅವರು ಮಾಡುವುದನ್ನು ಪೂರ್ಣವಾಗಿ ಆವರಿಸಿಕೊಂಡಿದ್ದಾನೆ.