caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 109

ಮದೀನಾ · ಅವತರಣ ಕ್ರಮ 92 · 4:109

هَٰٓأَنتُمْ هَٰٓؤُلَآءِ جَٰدَلْتُمْ عَنْهُمْ فِى ٱلْحَيَوٰةِ ٱلدُّنْيَا فَمَن يُجَٰدِلُ ٱللَّهَ عَنْهُمْ يَوْمَ ٱلْقِيَٰمَةِ أَم مَّن يَكُونُ عَلَيْهِمْ وَكِيلًا

Kannada Translation - Hamza Buturಹೌದು, ನೀವು ಇಹಲೋಕ ಜೀವನದಲ್ಲಿ ಅವರಿಗಾಗಿ ತರ್ಕಿಸಿದ್ದೀರಿ. ಆದರೆ ಪುನರುತ್ಥಾನ ದಿನದಂದು ಅವರ ವಿಷಯದಲ್ಲಿ ಅಲ್ಲಾಹನೊಂದಿಗೆ ತರ್ಕಿಸಲು ಯಾರು ಮುಂದೆ ಬರುತ್ತೀರಿ? ಅಥವಾ ಅವರ ವಿಷಯವನ್ನು ಯಾರು ವಹಿಸಿಕೊಳ್ಳುತ್ತೀರಿ?
Looking for a topic? Try the meaning search — your question is scanned across all 6,236 verses.
ಭಾಷೆ — 70