caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 110

ಮದೀನಾ · ಅವತರಣ ಕ್ರಮ 92 · 4:110

وَمَن يَعْمَلْ سُوٓءًا أَوْ يَظْلِمْ نَفْسَهُۥ ثُمَّ يَسْتَغْفِرِ ٱللَّهَ يَجِدِ ٱللَّهَ غَفُورًا رَّحِيمًا

Kannada Translation - Hamza Buturಪಾಪವನ್ನು ಮಾಡಿದ ನಂತರ, ಅಥವಾ ಸ್ವಯಂ ಅನ್ಯಾಯವೆಸಗಿದ ನಂತರ ಅಲ್ಲಾಹನಲ್ಲಿ ಕ್ಷಮೆಯಾಚಿಸುವವನು ಯಾರೋ—ಅವನು ಅಲ್ಲಾಹನನ್ನು ಕ್ಷಮಿಸುವವನಾಗಿ ಮತ್ತು ದಯೆ ತೋರುವವನಾಗಿ ಕಾಣುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70