وَمَن يَكْسِبْ إِثْمًا فَإِنَّمَا يَكْسِبُهُۥ عَلَىٰ نَفْسِهِۦ وَكَانَ ٱللَّهُ عَلِيمًا حَكِيمًا
Kannada Translation - Hamza Buturಪಾಪ ಮಾಡುವವನು ಸ್ವಯಂ ತನಗೆ ವಿರುದ್ಧವಾಗಿಯೇ ಅದನ್ನು ಮಾಡುತ್ತಾನೆ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
وَمَن يَكْسِبْ إِثْمًا فَإِنَّمَا يَكْسِبُهُۥ عَلَىٰ نَفْسِهِۦ وَكَانَ ٱللَّهُ عَلِيمًا حَكِيمًا