caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 112

ಮದೀನಾ · ಅವತರಣ ಕ್ರಮ 92 · 4:112

وَمَن يَكْسِبْ خَطِيٓـَٔةً أَوْ إِثْمًا ثُمَّ يَرْمِ بِهِۦ بَرِيٓـًٔا فَقَدِ ٱحْتَمَلَ بُهْتَٰنًا وَإِثْمًا مُّبِينًا

Kannada Translation - Hamza Buturಯಾರು ಒಂದು ತಪ್ಪು ಅಥವಾ ಪಾಪವನ್ನು ಮಾಡಿ, ನಂತರ ಅದನ್ನು ಒಬ್ಬ ಅಮಾಯಕನ ಮೇಲೆ ಹೊರಿಸುತ್ತಾನೋ, ನಿಶ್ಚಯವಾಗಿಯೂ ಅವನು ಸುಳ್ಳಾರೋಪವನ್ನು ಮತ್ತು ಪ್ರತ್ಯಕ್ಷ ಪಾಪವನ್ನು ವಹಿಸಿಕೊಂಡನು.
Looking for a topic? Try the meaning search — your question is scanned across all 6,236 verses.
ಭಾಷೆ — 70