لَّا خَيْرَ فِى كَثِيرٍ مِّن نَّجْوَىٰهُمْ إِلَّا مَنْ أَمَرَ بِصَدَقَةٍ أَوْ مَعْرُوفٍ أَوْ إِصْلَٰحٍۭ بَيْنَ ٱلنَّاسِ وَمَن يَفْعَلْ ذَٰلِكَ ٱبْتِغَآءَ مَرْضَاتِ ٱللَّهِ فَسَوْفَ نُؤْتِيهِ أَجْرًا عَظِيمًا
Kannada Translation - Hamza Buturಅವರು ಮಾಡುವ ಗೂಢ ಮಾತುಕತೆಗಳಲ್ಲಿ ಯಾವುದೇ ಒಳಿತಿಲ್ಲ. ದಾನ-ಧರ್ಮ ಮಾಡಲು, ಒಳಿತು ಮಾಡಲು ಮತ್ತು ಜನರ ನಡುವೆ ಸಾಮರಸ್ಯ ಮೂಡಿಸಲು ಆದೇಶಿಸುವವರ ಹೊರತು. ಯಾರು ಅಲ್ಲಾಹನ ಸಂಪ್ರೀತಿಯನ್ನು ಬಯಸಿ ಅದನ್ನು ಮಾಡುತ್ತಾನೋ ಅವನಿಗೆ ನಾವು ಸದ್ಯವೇ ಮಹಾ ಪ್ರತಿಫಲವನ್ನು ದಯಪಾಲಿಸುವೆವು.