caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 115

ಮದೀನಾ · ಅವತರಣ ಕ್ರಮ 92 · 4:115

وَمَن يُشَاقِقِ ٱلرَّسُولَ مِنۢ بَعْدِ مَا تَبَيَّنَ لَهُ ٱلْهُدَىٰ وَيَتَّبِعْ غَيْرَ سَبِيلِ ٱلْمُؤْمِنِينَ نُوَلِّهِۦ مَا تَوَلَّىٰ وَنُصْلِهِۦ جَهَنَّمَ وَسَآءَتْ مَصِيرًا

Kannada Translation - Hamza Buturಸನ್ಮಾರ್ಗವು ಸ್ಪಷ್ಟವಾದ ಬಳಿಕ ಯಾರು ಸಂದೇಶವಾಹಕರಿಗೆ ವಿರುದ್ಧವಾಗಿ ಚಲಿಸುತ್ತಾನೋ ಮತ್ತು ಸತ್ಯವಿಶ್ವಾಸಿಗಳದ್ದಲ್ಲದ[1] ಮಾರ್ಗವನ್ನು ಅನುಸರಿಸುತ್ತಾನೋ ಅವನು ತಿರುಗಿದ ಮಾರ್ಗಕ್ಕೆ ನಾವು ಅವನನ್ನು ತಿರುಗಿಸುವೆವು ಮತ್ತು ನರಕಾಗ್ನಿಗೆ ಹಾಕಿ ಉರಿಸುವೆವು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ!
Looking for a topic? Try the meaning search — your question is scanned across all 6,236 verses.
ಭಾಷೆ — 70