إِنَّ ٱللَّهَ لَا يَغْفِرُ أَن يُشْرَكَ بِهِۦ وَيَغْفِرُ مَا دُونَ ذَٰلِكَ لِمَن يَشَآءُ وَمَن يُشْرِكْ بِٱللَّهِ فَقَدْ ضَلَّ ضَلَٰلًۢا بَعِيدًا
Kannada Translation - Hamza Buturತನ್ನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾಗುವುದನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತಾದ ಪಾಪಗಳನ್ನು ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ. ಯಾರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುತ್ತಾನೋ ಅವನು ವಿದೂರ ದುರ್ಮಾರ್ಗದಲ್ಲಿ ಬಿದ್ದಿದ್ದಾನೆ.