إِن يَدْعُونَ مِن دُونِهِۦٓ إِلَّآ إِنَٰثًا وَإِن يَدْعُونَ إِلَّا شَيْطَٰنًا مَّرِيدًا
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಕೆಲವು ದೇವತೆಗಳನ್ನು ಮಾತ್ರ ಕರೆದು ಪ್ರಾರ್ಥಿಸುತ್ತಾರೆ. (ವಾಸ್ತವದಲ್ಲಿ) ಅವರು ಕಡು ಧಿಕ್ಕಾರಿಯಾದ ಶೈತಾನನನ್ನೇ ಕರೆದು ಪ್ರಾರ್ಥಿಸುತ್ತಾರೆ.