caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 119

ಮದೀನಾ · ಅವತರಣ ಕ್ರಮ 92 · 4:119

وَلَأُضِلَّنَّهُمْ وَلَأُمَنِّيَنَّهُمْ وَلَـَٔامُرَنَّهُمْ فَلَيُبَتِّكُنَّ ءَاذَانَ ٱلْأَنْعَٰمِ وَلَـَٔامُرَنَّهُمْ فَلَيُغَيِّرُنَّ خَلْقَ ٱللَّهِ وَمَن يَتَّخِذِ ٱلشَّيْطَٰنَ وَلِيًّا مِّن دُونِ ٱللَّهِ فَقَدْ خَسِرَ خُسْرَانًا مُّبِينًا

Kannada Translation - Hamza Buturನಾನು ಅವರನ್ನು ಖಂಡಿತ ದಾರಿತಪ್ಪಿಸುವೆನು ಮತ್ತು ಅವರಲ್ಲಿ ಆಸೆಗಳನ್ನು ಹುಟ್ಟಿಸುವೆನು. ನಾನು ಅವರಿಗೆ ಆದೇಶಿಸಿದಾಗ, ಅವರು ಜಾನುವಾರುಗಳ ಕಿವಿಗಳನ್ನು ಹರಿಯುವರು. ನಾನು ಅವರಿಗೆ ಆದೇಶಿಸಿದಾಗ, ಅವರು ಅಲ್ಲಾಹನ ಸಹಜ ಪ್ರಕೃತಿಯನ್ನು ಬದಲಾಯಿಸುವರು.” ಯಾರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ರಕ್ಷಕನನ್ನಾಗಿ ಸ್ವೀಕರಿಸುತ್ತಾನೋ—ಅವನು ಅತ್ಯಂತ ಸ್ಪಷ್ಟವಾದ ನಷ್ಟಕ್ಕೊಳಗಾದನು.
Looking for a topic? Try the meaning search — your question is scanned across all 6,236 verses.
ಭಾಷೆ — 70