يَعِدُهُمْ وَيُمَنِّيهِمْ وَمَا يَعِدُهُمُ ٱلشَّيْطَٰنُ إِلَّا غُرُورًا
Kannada Translation - Hamza Buturಅವನು (ಶೈತಾನನು) ಅವರಿಗೆ ಆಶ್ವಾಸನೆಗಳನ್ನು ನೀಡುತ್ತಾನೆ ಮತ್ತು ಅವರಲ್ಲಿ ಆಸೆಗಳನ್ನು ಹುಟ್ಟಿಸುತ್ತಾನೆ. ಆದರೆ ಶೈತಾನನು ಅವರಿಗೆ ನೀಡುವ ಆಶ್ವಾಸನೆಗಳು ವಂಚನೆಯಲ್ಲದೆ ಇನ್ನೇನಲ್ಲ.