وَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ سَنُدْخِلُهُمْ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَآ أَبَدًا وَعْدَ ٱللَّهِ حَقًّا وَمَنْ أَصْدَقُ مِنَ ٱللَّهِ قِيلًا
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರನ್ನು ನಾವು ಸದ್ಯವೇ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವೆವು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹನ ಆಶ್ವಾಸನೆಯು ಸತ್ಯವಾಗಿದೆ. ಮಾತಿನಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ಸತ್ಯವಂತನು ಯಾರು?