caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 123

ಮದೀನಾ · ಅವತರಣ ಕ್ರಮ 92 · 4:123

لَّيْسَ بِأَمَانِيِّكُمْ وَلَآ أَمَانِىِّ أَهْلِ ٱلْكِتَٰبِ مَن يَعْمَلْ سُوٓءًا يُجْزَ بِهِۦ وَلَا يَجِدْ لَهُۥ مِن دُونِ ٱللَّهِ وَلِيًّا وَلَا نَصِيرًا

Kannada Translation - Hamza Buturವಸ್ತುಸ್ಥಿತಿ ನಿಮ್ಮ ಇಷ್ಟದಂತಿಲ್ಲ. ಗ್ರಂಥದವರ ಇಷ್ಟದಂತೆಯೂ ಇಲ್ಲ. ಪಾಪ ಮಾಡಿದವನಿಗೆ ಅದರ ಪ್ರತಿಫಲವನ್ನು ನೀಡಲಾಗುತ್ತದೆ. ಅಲ್ಲಾಹನ ಹೊರತು ಬೇರೆ ಯಾವುದೇ ರಕ್ಷಕನನ್ನು ಅಥವಾ ಸಹಾಯಕನನ್ನು ಅವನು ಕಾಣಲಾರ.
Looking for a topic? Try the meaning search — your question is scanned across all 6,236 verses.
ಭಾಷೆ — 70