caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 124

ಮದೀನಾ · ಅವತರಣ ಕ್ರಮ 92 · 4:124

وَمَن يَعْمَلْ مِنَ ٱلصَّٰلِحَٰتِ مِن ذَكَرٍ أَوْ أُنثَىٰ وَهُوَ مُؤْمِنٌ فَأُو۟لَٰٓئِكَ يَدْخُلُونَ ٱلْجَنَّةَ وَلَا يُظْلَمُونَ نَقِيرًا

Kannada Translation - Hamza Buturಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುವವರು ಯಾರೋ—ಅವರು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ—ಅವರು ಸ್ವರ್ಗವನ್ನು ಪ್ರವೇಶಿಸುವರು. ಅವರಿಗೆ ಖರ್ಜೂರ ಬೀಜದ ಪೊರೆಯ ಗಾತ್ರದಷ್ಟು ಸಹ ಅನ್ಯಾಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70