وَمَنْ أَحْسَنُ دِينًا مِّمَّنْ أَسْلَمَ وَجْهَهُۥ لِلَّهِ وَهُوَ مُحْسِنٌ وَٱتَّبَعَ مِلَّةَ إِبْرَٰهِيمَ حَنِيفًا وَٱتَّخَذَ ٱللَّهُ إِبْرَٰهِيمَ خَلِيلًا
Kannada Translation - Hamza Buturಒಳಿತು ಮಾಡುತ್ತಾ ತನ್ನ ಮುಖವನ್ನು ಅಲ್ಲಾಹನಿಗೆ ಶರಣಾಗಿಸುವವನು ಮತ್ತು ಏಕನಿಷ್ಠರಾದ ಇಬ್ರಾಹೀಮರ ಮಾರ್ಗವನ್ನು ಹಿಂಬಾಲಿಸುವವನಿಗಿಂತ ಧರ್ಮದ ವಿಷಯದಲ್ಲಿ ಉತ್ತಮನಾಗಿರುವವನು ಯಾರು? ಅಲ್ಲಾಹು ಇಬ್ರಾಹೀಮರನ್ನು ಆಪ್ತಮಿತ್ರನಾಗಿ ಸ್ವೀಕರಿಸಿದ್ದಾನೆ.[1]