وَلِلَّهِ مَا فِى ٱلسَّمَٰوَٰتِ وَمَا فِى ٱلْأَرْضِ وَكَانَ ٱللَّهُ بِكُلِّ شَىْءٍ مُّحِيطًا
Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲಾ ವಿಷಯಗಳನ್ನೂ ಆವರಿಸಿಕೊಂಡಿದ್ದಾನೆ.
وَلِلَّهِ مَا فِى ٱلسَّمَٰوَٰتِ وَمَا فِى ٱلْأَرْضِ وَكَانَ ٱللَّهُ بِكُلِّ شَىْءٍ مُّحِيطًا