caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 127

ಮದೀನಾ · ಅವತರಣ ಕ್ರಮ 92 · 4:127

وَيَسْتَفْتُونَكَ فِى ٱلنِّسَآءِ قُلِ ٱللَّهُ يُفْتِيكُمْ فِيهِنَّ وَمَا يُتْلَىٰ عَلَيْكُمْ فِى ٱلْكِتَٰبِ فِى يَتَٰمَى ٱلنِّسَآءِ ٱلَّٰتِى لَا تُؤْتُونَهُنَّ مَا كُتِبَ لَهُنَّ وَتَرْغَبُونَ أَن تَنكِحُوهُنَّ وَٱلْمُسْتَضْعَفِينَ مِنَ ٱلْوِلْدَٰنِ وَأَن تَقُومُوا۟ لِلْيَتَٰمَىٰ بِٱلْقِسْطِ وَمَا تَفْعَلُوا۟ مِنْ خَيْرٍ فَإِنَّ ٱللَّهَ كَانَ بِهِۦ عَلِيمًا

Kannada Translation - Hamza Buturಅವರು ತಮ್ಮೊಡನೆ ಮಹಿಳೆಯರ ವಿಷಯದಲ್ಲಿ ಧರ್ಮವಿಧಿಯನ್ನು ಕೇಳುತ್ತಾರೆ. ಹೇಳಿರಿ: “ಅಲ್ಲಾಹು ನಿಮಗೆ ಅವರ (ಮಹಿಳೆಯರ) ವಿಷಯದಲ್ಲಿ—ಅವರಿಗೆ ನಿಶ್ಚಯಿಸಲಾದ ಹಕ್ಕನ್ನು ನೀಡದೆ ನೀವು ವಿವಾಹವಾಗಲು ಬಯಸುವ ಅನಾಥ ಹೆಣ್ಣುಮಕ್ಕಳ ವಿಷಯದಲ್ಲಿ, ದುರ್ಬಲ ಮಕ್ಕಳ ವಿಷಯದಲ್ಲಿ ಮತ್ತು ಅನಾಥರೊಡನೆ ನ್ಯಾಯನಿಷ್ಠೆಯಿಂದ ವರ್ತಿಸಬೇಕೆಂಬ ವಿಷಯದಲ್ಲಿ ಧರ್ಮವಿಧಿ ನೀಡುತ್ತಾನೆ.” ನೀವು ಏನೇ ಒಳಿತು ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70