تِلْكَ حُدُودُ ٱللَّهِ وَمَن يُطِعِ ٱللَّهَ وَرَسُولَهُۥ يُدْخِلْهُ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا وَذَٰلِكَ ٱلْفَوْزُ ٱلْعَظِيمُ
Kannada Translation - Hamza Buturಇವು ಅಲ್ಲಾಹನ ಎಲ್ಲೆಗಳು. ಯಾರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ—ಅವನನ್ನು ಅಲ್ಲಾಹು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದೇ ಮಹಾ ವಿಜಯ.