وَإِن يَتَفَرَّقَا يُغْنِ ٱللَّهُ كُلًّا مِّن سَعَتِهِۦ وَكَانَ ٱللَّهُ وَٰسِعًا حَكِيمًا
Kannada Translation - Hamza Buturಆದರೆ ಅವರಿಬ್ಬರು ಬೇರ್ಪಡುವುದಾದರೆ, ಅಲ್ಲಾಹು ತನ್ನ ವಿಶಾಲ ಸಾಮರ್ಥ್ಯದಿಂದ ಅವರಿಬ್ಬರಲ್ಲಿ ಪ್ರತಿಯೊಬ್ಬರಿಗೂ ಸ್ವಾವಲಂಬನೆಯನ್ನು ನೀಡುವನು. ಅಲ್ಲಾಹು ವಿಶಾಲನು ಮತ್ತು ವಿವೇಕಪೂರ್ಣನಾಗಿದ್ದಾನೆ.