وَلِلَّهِ مَا فِى ٱلسَّمَٰوَٰتِ وَمَا فِى ٱلْأَرْضِ وَلَقَدْ وَصَّيْنَا ٱلَّذِينَ أُوتُوا۟ ٱلْكِتَٰبَ مِن قَبْلِكُمْ وَإِيَّاكُمْ أَنِ ٱتَّقُوا۟ ٱللَّهَ وَإِن تَكْفُرُوا۟ فَإِنَّ لِلَّهِ مَا فِى ٱلسَّمَٰوَٰتِ وَمَا فِى ٱلْأَرْضِ وَكَانَ ٱللَّهُ غَنِيًّا حَمِيدًا
Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. “ಅಲ್ಲಾಹನನ್ನು ಭಯಪಡಿರಿ” ಎಂದು ನಾವು ನಿಮಗೂ ನಿಮಗಿಂತ ಮೊದಲು ಗ್ರಂಥ ನೀಡಲಾದವರಿಗೂ ಆದೇಶಿಸಿದ್ದೇವೆ. ನೀವು ನಿಷೇಧಿಸಿದರೆ (ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ). ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.