caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 134

ಮದೀನಾ · ಅವತರಣ ಕ್ರಮ 92 · 4:134

مَّن كَانَ يُرِيدُ ثَوَابَ ٱلدُّنْيَا فَعِندَ ٱللَّهِ ثَوَابُ ٱلدُّنْيَا وَٱلْـَٔاخِرَةِ وَكَانَ ٱللَّهُ سَمِيعًۢا بَصِيرًا

Kannada Translation - Hamza Buturಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ—ಅಲ್ಲಾಹನ ಬಳಿ ಇಹಲೋಕ ಮತ್ತು ಪರಲೋಕಗಳ ಪ್ರತಿಫಲವಿದೆ (ಎಂದು ಅವನಿಗೆ ತಿಳಿದಿರಲಿ). ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70