يَٰٓأَيُّهَا ٱلَّذِينَ ءَامَنُوٓا۟ ءَامِنُوا۟ بِٱللَّهِ وَرَسُولِهِۦ وَٱلْكِتَٰبِ ٱلَّذِى نَزَّلَ عَلَىٰ رَسُولِهِۦ وَٱلْكِتَٰبِ ٱلَّذِىٓ أَنزَلَ مِن قَبْلُ وَمَن يَكْفُرْ بِٱللَّهِ وَمَلَٰٓئِكَتِهِۦ وَكُتُبِهِۦ وَرُسُلِهِۦ وَٱلْيَوْمِ ٱلْـَٔاخِرِ فَقَدْ ضَلَّ ضَلَٰلًۢا بَعِيدًا
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ, ಅವನ ಸಂದೇಶವಾಹಕರಿಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ಅವರಿಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ವಿಶ್ವಾಸವಿಡಿ. ಯಾರು ಅಲ್ಲಾಹನನ್ನು, ಅವನ ದೇವದೂತರುಗಳನ್ನು, ಅವನ ಗ್ರಂಥಗಳನ್ನು, ಅವನ ಸಂದೇಶವಾಹಕರುಗಳನ್ನು ಮತ್ತು ಅಂತ್ಯದಿನವನ್ನು ನಿಷೇಧಿಸುತ್ತಾನೋ—ಅವನು ವಿದೂರ ದುರ್ಮಾರ್ಗದಲ್ಲಿ ದಾರಿತಪ್ಪಿದ್ದಾನೆ.