caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 137

ಮದೀನಾ · ಅವತರಣ ಕ್ರಮ 92 · 4:137

إِنَّ ٱلَّذِينَ ءَامَنُوا۟ ثُمَّ كَفَرُوا۟ ثُمَّ ءَامَنُوا۟ ثُمَّ كَفَرُوا۟ ثُمَّ ٱزْدَادُوا۟ كُفْرًا لَّمْ يَكُنِ ٱللَّهُ لِيَغْفِرَ لَهُمْ وَلَا لِيَهْدِيَهُمْ سَبِيلًۢا

Kannada Translation - Hamza Buturನಿಶ್ಚಯವಾಗಿಯೂ, ಸತ್ಯವಿಶ್ವಾಸ ಸ್ವೀಕರಿಸಿದ ನಂತರ ಸತ್ಯನಿಷೇಧಿಗಳಾದವರು, ನಂತರ ಪುನಃ ಸತ್ಯವಿಶ್ವಾಸಿಗಳಾಗಿ ಪುನಃ ಸತ್ಯನಿಷೇಧಿಗಳಾದವರು, ನಂತರ ಸತ್ಯನಿಷೇಧವನ್ನು ಹೆಚ್ಚಿಸುತ್ತಲೇ ಹೋದವರು ಯಾರೋ—ಅವರಿಗೆ ಅಲ್ಲಾಹು ಕ್ಷಮಿಸುವುದಿಲ್ಲ. ಅವರಿಗೆ ಸರಿದಾರಿಯನ್ನು ತೋರಿಸುವುದೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70