caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 139

ಮದೀನಾ · ಅವತರಣ ಕ್ರಮ 92 · 4:139

ٱلَّذِينَ يَتَّخِذُونَ ٱلْكَٰفِرِينَ أَوْلِيَآءَ مِن دُونِ ٱلْمُؤْمِنِينَ أَيَبْتَغُونَ عِندَهُمُ ٱلْعِزَّةَ فَإِنَّ ٱلْعِزَّةَ لِلَّهِ جَمِيعًا

Kannada Translation - Hamza Buturಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಸ್ವೀಕರಿಸಿದವರು ಯಾರೋ—ಅವರು ಸತ್ಯನಿಷೇಧಿಗಳ ಬಳಿ ಪ್ರತಿಷ್ಠೆಯನ್ನು ಹುಡುಕುತ್ತಿದ್ದಾರೆಯೇ? ನಿಶ್ಚಯವಾಗಿಯೂ ಪ್ರತಿಷ್ಠೆಯು ಸಂಪೂರ್ಣವಾಗಿ ಅಲ್ಲಾಹನ ವಶದಲ್ಲಿದೆ (ಎಂದು ಅವರು ತಿಳಿದಿರಲಿ).
Looking for a topic? Try the meaning search — your question is scanned across all 6,236 verses.
ಭಾಷೆ — 70