وَمَن يَعْصِ ٱللَّهَ وَرَسُولَهُۥ وَيَتَعَدَّ حُدُودَهُۥ يُدْخِلْهُ نَارًا خَٰلِدًا فِيهَا وَلَهُۥ عَذَابٌ مُّهِينٌ
Kannada Translation - Hamza Buturಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ಅವಿಧೇಯತೆ ತೋರುತ್ತಾನೋ ಮತ್ತು ಅವನ ಎಲ್ಲೆಗಳನ್ನು ಮೀರುತ್ತಾನೋ—ಅವನನ್ನು ಅಲ್ಲಾಹು ನರಕಾಗ್ನಿಗೆ ಪ್ರವೇಶ ಮಾಡಿಸುವನು. ಅವನು ಅದರಲ್ಲಿ ಶಾಶ್ವತವಾಗಿ ವಾಸಿಸುವನು. ಅವನಿಗೆ ಅಪಮಾನಕರ ಶಿಕ್ಷೆಯಿದೆ.