caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 140

ಮದೀನಾ · ಅವತರಣ ಕ್ರಮ 92 · 4:140

وَقَدْ نَزَّلَ عَلَيْكُمْ فِى ٱلْكِتَٰبِ أَنْ إِذَا سَمِعْتُمْ ءَايَٰتِ ٱللَّهِ يُكْفَرُ بِهَا وَيُسْتَهْزَأُ بِهَا فَلَا تَقْعُدُوا۟ مَعَهُمْ حَتَّىٰ يَخُوضُوا۟ فِى حَدِيثٍ غَيْرِهِۦٓ إِنَّكُمْ إِذًا مِّثْلُهُمْ إِنَّ ٱللَّهَ جَامِعُ ٱلْمُنَٰفِقِينَ وَٱلْكَٰفِرِينَ فِى جَهَنَّمَ جَمِيعًا

Kannada Translation - Hamza Buturಜನರು ಅಲ್ಲಾಹನ ವಚನಗಳನ್ನು ನಿಷೇಧಿಸುವುದನ್ನು ಮತ್ತು ತಮಾಷೆ ಮಾಡುವುದನ್ನು ಕೇಳಿದರೆ, ಅವರು ಬೇರೆ ವಿಷಯದಲ್ಲಿ ಪ್ರವೇಶಿಸುವ ತನಕ ಅವರೊಡನೆ ಕುಳಿತುಕೊಳ್ಳಬೇಡಿ ಎಂಬ ಆದೇಶವನ್ನು ಗ್ರಂಥದಲ್ಲಿ ಈಗಾಗಲೇ ನಿಮಗೆ ಅವತೀರ್ಣಗೊಳಿಸಲಾಗಿದೆ.[1] ಅವರೊಡನೆ ಕುಳಿತುಕೊಂಡರೆ ನೀವು ಕೂಡ ಅವರಂತೆಯೇ ಆಗುವಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ಕಪಟವಿಶ್ವಾಸಿಗಳನ್ನು ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯಲ್ಲಿ ಒಟ್ಟುಗೂಡಿಸುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70