caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 142

ಮದೀನಾ · ಅವತರಣ ಕ್ರಮ 92 · 4:142

إِنَّ ٱلْمُنَٰفِقِينَ يُخَٰدِعُونَ ٱللَّهَ وَهُوَ خَٰدِعُهُمْ وَإِذَا قَامُوٓا۟ إِلَى ٱلصَّلَوٰةِ قَامُوا۟ كُسَالَىٰ يُرَآءُونَ ٱلنَّاسَ وَلَا يَذْكُرُونَ ٱللَّهَ إِلَّا قَلِيلًا

Kannada Translation - Hamza Buturನಿಶ್ಚಯವಾಗಿಯೂ ಕಪಟವಿಶ್ವಾಸಿಗಳು ಅಲ್ಲಾಹನನ್ನು ವಂಚಿಸಬಹುದೆಂದು (ಭಾವಿಸುತ್ತಾರೆ). ಆದರೆ, (ವಾಸ್ತವವಾಗಿ) ಅಲ್ಲಾಹನೇ ಅವರನ್ನು ವಂಚಿಸುತ್ತಿದ್ದಾನೆ.[1] ಅವರು ನಮಾಝ್ ಮಾಡಲು ನಿಲ್ಲುವಾಗ ಉದಾಸೀನರಾಗಿ ಮತ್ತು ಜನರಿಗೆ ತೋರಿಸುವುದಕ್ಕಾಗಿ ನಿಲ್ಲುತ್ತಾರೆ. ಅವರು ಅಲ್ಲಾಹನನ್ನು ಸ್ವಲ್ಪ ಮಾತ್ರ ಸ್ಮರಿಸುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70