caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 143

ಮದೀನಾ · ಅವತರಣ ಕ್ರಮ 92 · 4:143

مُّذَبْذَبِينَ بَيْنَ ذَٰلِكَ لَآ إِلَىٰ هَٰٓؤُلَآءِ وَلَآ إِلَىٰ هَٰٓؤُلَآءِ وَمَن يُضْلِلِ ٱللَّهُ فَلَن تَجِدَ لَهُۥ سَبِيلًا

Kannada Translation - Hamza Buturಅವರು ಎರಡು ಗುಂಪುಗಳ ಮಧ್ಯೆ ತೊಳಲಾಡುತ್ತಾರೆ. ಆ ಗುಂಪಿಗೂ ಸೇರುವುದಿಲ್ಲ; ಈ ಗುಂಪಿಗೂ ಸೇರುವುದಿಲ್ಲ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಯಾವುದೇ ದಾರಿಯನ್ನು ನೀವು ಕಾಣಲಾರಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70