يَٰٓأَيُّهَا ٱلَّذِينَ ءَامَنُوا۟ لَا تَتَّخِذُوا۟ ٱلْكَٰفِرِينَ أَوْلِيَآءَ مِن دُونِ ٱلْمُؤْمِنِينَ أَتُرِيدُونَ أَن تَجْعَلُوا۟ لِلَّهِ عَلَيْكُمْ سُلْطَٰنًا مُّبِينًا
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಸ್ವೀಕರಿಸಬೇಡಿ. ನಿಮ್ಮ ವಿರುದ್ಧ ಅಲ್ಲಾಹನಿಗೆ ಸ್ಪಷ್ಟ ಸಾಕ್ಷ್ಯಾಧಾರವನ್ನು ಮಾಡಿಕೊಡಲು ನೀವು ಬಯಸುತ್ತೀರಾ?