إِنَّ ٱلْمُنَٰفِقِينَ فِى ٱلدَّرْكِ ٱلْأَسْفَلِ مِنَ ٱلنَّارِ وَلَن تَجِدَ لَهُمْ نَصِيرًا
Kannada Translation - Hamza Buturನಿಶ್ಚಯವಾಗಿಯೂ ಕಪಟ ವಿಶ್ವಾಸಿಗಳು ನರಕದ ಅತ್ಯಂತ ತಳಮಟ್ಟದಲ್ಲಿರುತ್ತಾರೆ. ನೀವು ಅವರಿಗೆ ಯಾವುದೇ ಸಹಾಯಕನನ್ನು ಕಾಣಲಾರಿರಿ.
إِنَّ ٱلْمُنَٰفِقِينَ فِى ٱلدَّرْكِ ٱلْأَسْفَلِ مِنَ ٱلنَّارِ وَلَن تَجِدَ لَهُمْ نَصِيرًا