إِلَّا ٱلَّذِينَ تَابُوا۟ وَأَصْلَحُوا۟ وَٱعْتَصَمُوا۟ بِٱللَّهِ وَأَخْلَصُوا۟ دِينَهُمْ لِلَّهِ فَأُو۟لَٰٓئِكَ مَعَ ٱلْمُؤْمِنِينَ وَسَوْفَ يُؤْتِ ٱللَّهُ ٱلْمُؤْمِنِينَ أَجْرًا عَظِيمًا
Kannada Translation - Hamza Buturಆದರೆ ಪಶ್ಚಾತ್ತಾಪಪಡುವವರು, ಸುಧಾರಿಸಿಕೊಳ್ಳುವವರು, ಅಲ್ಲಾಹನನ್ನು ಬಿಗಿಯಾಗಿ ಹಿಡಿದುಕೊಳ್ಳುವವರು ಮತ್ತು ತಮ್ಮ ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸುವವರು ಇದರಿಂದ ಹೊರತಾಗಿದ್ದಾರೆ. ಅವರು ಸತ್ಯವಿಶ್ವಾಸಿಗಳಲ್ಲಿ ಸೇರಿದವರು. ಅಲ್ಲಾಹು ಸತ್ಯವಿಶ್ವಾಸಿಗಳಿಗೆ ಮಹಾ ಪ್ರತಿಫಲವನ್ನು ನೀಡುವನು.