caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 147

ಮದೀನಾ · ಅವತರಣ ಕ್ರಮ 92 · 4:147

مَّا يَفْعَلُ ٱللَّهُ بِعَذَابِكُمْ إِن شَكَرْتُمْ وَءَامَنتُمْ وَكَانَ ٱللَّهُ شَاكِرًا عَلِيمًا

Kannada Translation - Hamza Buturನೀವು ಕೃತಜ್ಞರಾಗಿ ಜೀವಿಸಿದರೆ ಮತ್ತು ಸತ್ಯವಿಶ್ವಾಸಿಗಳಾದರೆ, ನಿಮ್ಮನ್ನು ಶಿಕ್ಷಿಸಿ ಅಲ್ಲಾಹು ಮಾಡುವುದೇನು? ಅಲ್ಲಾಹು ಶ್ಲಾಘನಾರ್ಹನು ಮತ್ತು ಸರ್ವಜ್ಞನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70