caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 148

ಮದೀನಾ · ಅವತರಣ ಕ್ರಮ 92 · 4:148

لَّا يُحِبُّ ٱللَّهُ ٱلْجَهْرَ بِٱلسُّوٓءِ مِنَ ٱلْقَوْلِ إِلَّا مَن ظُلِمَ وَكَانَ ٱللَّهُ سَمِيعًا عَلِيمًا

Kannada Translation - Hamza Buturಕೆಟ್ಟ ಪದಗಳನ್ನು ಜೋರಾಗಿ ಹೇಳುವುದನ್ನು ಅಲ್ಲಾಹು ಇಷ್ಟಪಡುವುದಿಲ್ಲ. ಆದರೆ ಅನ್ಯಾಯಕ್ಕೆ ಗುರಿಯಾದವನು ಇದರಿಂದ ಹೊರತಾಗಿದ್ದಾನೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70