caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 149

ಮದೀನಾ · ಅವತರಣ ಕ್ರಮ 92 · 4:149

إِن تُبْدُوا۟ خَيْرًا أَوْ تُخْفُوهُ أَوْ تَعْفُوا۟ عَن سُوٓءٍ فَإِنَّ ٱللَّهَ كَانَ عَفُوًّا قَدِيرًا

Kannada Translation - Hamza Buturನೀವು ಬಹಿರಂಗವಾಗಿ ಅಥವಾ ರಹಸ್ಯವಾಗಿ ಒಳಿತು ಮಾಡಿದರೂ, ಅಥವಾ ಒಂದು ದುಷ್ಕರ್ಮವನ್ನು ಕ್ಷಮಿಸಿದರೂ—ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಸರ್ವಶಕ್ತನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70