caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 15

ಮದೀನಾ · ಅವತರಣ ಕ್ರಮ 92 · 4:15

وَٱلَّٰتِى يَأْتِينَ ٱلْفَٰحِشَةَ مِن نِّسَآئِكُمْ فَٱسْتَشْهِدُوا۟ عَلَيْهِنَّ أَرْبَعَةً مِّنكُمْ فَإِن شَهِدُوا۟ فَأَمْسِكُوهُنَّ فِى ٱلْبُيُوتِ حَتَّىٰ يَتَوَفَّىٰهُنَّ ٱلْمَوْتُ أَوْ يَجْعَلَ ٱللَّهُ لَهُنَّ سَبِيلًا

Kannada Translation - Hamza Buturನಿಮ್ಮ ಮಹಿಳೆಯರಲ್ಲಿ ಯಾರು ಅಶ್ಲೀಲ ಕೃತ್ಯವನ್ನು ಮಾಡುತ್ತಾರೋ—ಅವರಿಗೆದುರಾಗಿ ನಿಮ್ಮಲ್ಲಿನ ನಾಲ್ಕು ಮಂದಿಯನ್ನು ಸಾಕ್ಷಿ ನಿಲ್ಲಿಸಿರಿ. ಅವರು ಸಾಕ್ಷಿ ನಿಂತರೆ ಅವರು (ಮಹಿಳೆಯರು) ಮರಣವನ್ನಪ್ಪುವ ತನಕ ಅಥವಾ ಅಲ್ಲಾಹು ಅವರಿಗೊಂದು ಮಾರ್ಗವನ್ನು ಮಾಡಿಕೊಡುವ ತನಕ ಅವರನ್ನು ನೀವು ಮನೆಗಳಲ್ಲಿ ತಡೆದಿರಿಸಿರಿ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70