إِنَّ ٱلَّذِينَ يَكْفُرُونَ بِٱللَّهِ وَرُسُلِهِۦ وَيُرِيدُونَ أَن يُفَرِّقُوا۟ بَيْنَ ٱللَّهِ وَرُسُلِهِۦ وَيَقُولُونَ نُؤْمِنُ بِبَعْضٍ وَنَكْفُرُ بِبَعْضٍ وَيُرِيدُونَ أَن يَتَّخِذُوا۟ بَيْنَ ذَٰلِكَ سَبِيلًا
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುವವರು, ಅಲ್ಲಾಹು ಮತ್ತು ಅವನ ಸಂದೇಶವಾಹಕರ ನಡುವೆ ಬೇಧ ಮಾಡಲು ಬಯಸುವವರು, ನಾವು ಕೆಲವರನ್ನು ನಂಬುತ್ತೇವೆ ಮತ್ತು ಕೆಲವರನ್ನು ನಿಷೇಧಿಸುತ್ತೇವೆ ಎಂದು ಹೇಳುವವರು ಹಾಗೂ ಅದರ ಮಧ್ಯೆ ಒಂದು ಮಾರ್ಗವನ್ನು ಸ್ವೀಕರಿಸಲು ಬಯಸುವವರು ಯಾರೋ,