أُو۟لَٰٓئِكَ هُمُ ٱلْكَٰفِرُونَ حَقًّا وَأَعْتَدْنَا لِلْكَٰفِرِينَ عَذَابًا مُّهِينًا
Kannada Translation - Hamza Buturಅವರೇ ನಿಜವಾದ ಸತ್ಯನಿಷೇಧಿಗಳು. ಆ ಸತ್ಯನಿಷೇಧಿಗಳಿಗೆ ನಾವು ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
أُو۟لَٰٓئِكَ هُمُ ٱلْكَٰفِرُونَ حَقًّا وَأَعْتَدْنَا لِلْكَٰفِرِينَ عَذَابًا مُّهِينًا