caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 152

ಮದೀನಾ · ಅವತರಣ ಕ್ರಮ 92 · 4:152

وَٱلَّذِينَ ءَامَنُوا۟ بِٱللَّهِ وَرُسُلِهِۦ وَلَمْ يُفَرِّقُوا۟ بَيْنَ أَحَدٍ مِّنْهُمْ أُو۟لَٰٓئِكَ سَوْفَ يُؤْتِيهِمْ أُجُورَهُمْ وَكَانَ ٱللَّهُ غَفُورًا رَّحِيمًا

Kannada Translation - Hamza Buturಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವವರು, ಮತ್ತು ಅವರಲ್ಲಿ ಯಾರ ನಡುವೆಯೂ ಬೇಧ ಮಾಡದವರು ಯಾರೋ—ಅವರಿಗೆ ಅಲ್ಲಾಹು ಅರ್ಹ ಪ್ರತಿಫಲವನ್ನು ನೀಡುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70