caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 153

ಮದೀನಾ · ಅವತರಣ ಕ್ರಮ 92 · 4:153

يَسْـَٔلُكَ أَهْلُ ٱلْكِتَٰبِ أَن تُنَزِّلَ عَلَيْهِمْ كِتَٰبًا مِّنَ ٱلسَّمَآءِ فَقَدْ سَأَلُوا۟ مُوسَىٰٓ أَكْبَرَ مِن ذَٰلِكَ فَقَالُوٓا۟ أَرِنَا ٱللَّهَ جَهْرَةً فَأَخَذَتْهُمُ ٱلصَّٰعِقَةُ بِظُلْمِهِمْ ثُمَّ ٱتَّخَذُوا۟ ٱلْعِجْلَ مِنۢ بَعْدِ مَا جَآءَتْهُمُ ٱلْبَيِّنَٰتُ فَعَفَوْنَا عَن ذَٰلِكَ وَءَاتَيْنَا مُوسَىٰ سُلْطَٰنًا مُّبِينًا

Kannada Translation - Hamza Buturಗ್ರಂಥದವರು ನಿಮ್ಮೊಂದಿಗೆ—ಅವರಿಗೆ ಆಕಾಶದಿಂದ ಒಂದು ಗ್ರಂಥವನ್ನು ಇಳಿಸಿಕೊಡಬೇಕೆಂದು ಕೇಳುತ್ತಾರೆ. ಅವರು ಮೂಸಾರೊಡನೆ ಇದಕ್ಕಿಂತಲೂ ದೊಡ್ಡ ಸಂಗತಿಯನ್ನು ಕೇಳಿದ್ದರು. ಅವರು ಹೇಳಿದರು: “ನಮಗೆ ಅಲ್ಲಾಹನನ್ನು ಪ್ರತ್ಯಕ್ಷವಾಗಿ ತೋರಿಸಿಕೊಡಿ.” ಆಗ ಅವರು ಮಾಡಿದ ಅನ್ಯಾಯದಿಂದಾಗಿ ಮಿಂಚು ಅವರ ಮೇಲೆರಗಿತು. ನಂತರ ಅವರಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ತಲುಪಿದ ಬಳಿಕವೂ ಅವರು ಕರುವನ್ನು (ದೇವರನ್ನಾಗಿ) ಸ್ವೀಕರಿಸಿದರು. ಆದರೂ ನಾವು ಅದನ್ನು ಕ್ಷಮಿಸಿದೆವು. ಮೂಸಾರಿಗೆ ನಾವು ಸ್ಪಷ್ಟ ಸಾಕ್ಷ್ಯಾಧಾರಗಳನ್ನು ನೀಡಿದ್ದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70