وَرَفَعْنَا فَوْقَهُمُ ٱلطُّورَ بِمِيثَٰقِهِمْ وَقُلْنَا لَهُمُ ٱدْخُلُوا۟ ٱلْبَابَ سُجَّدًا وَقُلْنَا لَهُمْ لَا تَعْدُوا۟ فِى ٱلسَّبْتِ وَأَخَذْنَا مِنْهُم مِّيثَٰقًا غَلِيظًا
Kannada Translation - Hamza Buturಅವರಿಂದ ಕರಾರು ಪಡೆಯಲು ನಾವು ಅವರ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದೆವು. ತಲೆಬಾಗುತ್ತಾ ದ್ವಾರವನ್ನು ಪ್ರವೇಶಿಸಿರಿ ಎಂದು ನಾವು ಅವರಿಗೆ ಆದೇಶಿಸಿದೆವು. ಸಬ್ಬತ್ ದಿನದಲ್ಲಿ ಅತಿರೇಕವೆಸಗಬೇಡಿ ಎಂದು ಅವರೊಡನೆ ಹೇಳಿದೆವು. ನಾವು ಅವರಿಂದ ಪ್ರಬಲ ಕರಾರನ್ನು ಪಡೆದೆವು.