caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 155

ಮದೀನಾ · ಅವತರಣ ಕ್ರಮ 92 · 4:155

فَبِمَا نَقْضِهِم مِّيثَٰقَهُمْ وَكُفْرِهِم بِـَٔايَٰتِ ٱللَّهِ وَقَتْلِهِمُ ٱلْأَنۢبِيَآءَ بِغَيْرِ حَقٍّ وَقَوْلِهِمْ قُلُوبُنَا غُلْفٌۢ بَلْ طَبَعَ ٱللَّهُ عَلَيْهَا بِكُفْرِهِمْ فَلَا يُؤْمِنُونَ إِلَّا قَلِيلًا

Kannada Translation - Hamza Buturಅವರು ಕರಾರನ್ನು ಉಲ್ಲಂಘಿಸಿದ, ಅಲ್ಲಾಹನ ವಚನಗಳನ್ನು ನಿಷೇಧಿಸಿದ, ಅನ್ಯಾಯವಾಗಿ ಪ್ರವಾದಿಗಳನ್ನು ಕೊಲೆ ಮಾಡಿದ ಮತ್ತು ತಮ್ಮ ಹೃದಯಗಳು ಮುಚ್ಚಿವೆಯೆಂದು ಹೇಳಿದ ಕಾರಣದಿಂದ (ಶಾಪಕ್ಕೆ ಗುರಿಯಾದರು). ಅಲ್ಲ, ವಾಸ್ತವವಾಗಿ ಅವರ ಸತ್ಯನಿಷೇಧದಿಂದಾಗಿ ಅಲ್ಲಾಹು ಅವರ ಹೃದಯಗಳಿಗೆ ಮೊಹರು ಹಾಕಿದ್ದಾನೆ. ಆದ್ದರಿಂದ ಅವರು ಸ್ವಲ್ಪ ಮಾತ್ರ ವಿಶ್ವಾಸವಿಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70