وَبِكُفْرِهِمْ وَقَوْلِهِمْ عَلَىٰ مَرْيَمَ بُهْتَٰنًا عَظِيمًا
Kannada Translation - Hamza Buturಅವರ ಸತ್ಯನಿಷೇಧದ ನಿಮಿತ್ತ ಮತ್ತು ಮರ್ಯಮರ ಮೇಲೆ ಗುರುತರ ಆರೋಪವನ್ನು ಹೊರಿಸಿದ ನಿಮಿತ್ತ (ಅವರು ಶಾಪಕ್ಕೆ ಗುರಿಯಾದರು).
وَبِكُفْرِهِمْ وَقَوْلِهِمْ عَلَىٰ مَرْيَمَ بُهْتَٰنًا عَظِيمًا