caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 159

ಮದೀನಾ · ಅವತರಣ ಕ್ರಮ 92 · 4:159

وَإِن مِّنْ أَهْلِ ٱلْكِتَٰبِ إِلَّا لَيُؤْمِنَنَّ بِهِۦ قَبْلَ مَوْتِهِۦ وَيَوْمَ ٱلْقِيَٰمَةِ يَكُونُ عَلَيْهِمْ شَهِيدًا

Kannada Translation - Hamza Buturಅವರ (ಈಸಾರ) ಮರಣಕ್ಕೆ ಮೊದಲು ಅವರಲ್ಲಿ ವಿಶ್ವಾಸವಿಡದವರು ಯಾರೂ ಗ್ರಂಥದವರಲ್ಲಿ ಇರಲಾರರು. ಪುನರುತ್ಥಾನ ದಿನದಂದು ಅವರು ಇವರಿಗೆ ವಿರುದ್ಧವಾಗಿ ಸಾಕ್ಷಿ ನುಡಿಯುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70