وَٱلَّذَانِ يَأْتِيَٰنِهَا مِنكُمْ فَـَٔاذُوهُمَا فَإِن تَابَا وَأَصْلَحَا فَأَعْرِضُوا۟ عَنْهُمَآ إِنَّ ٱللَّهَ كَانَ تَوَّابًا رَّحِيمًا
Kannada Translation - Hamza Buturನಿಮ್ಮಲ್ಲಿ ಯಾರು ಅಶ್ಲೀಲ ಕೃತ್ಯವನ್ನು ಮಾಡುತ್ತಾರೋ ಅವರಿಗೆ (ಇಬ್ಬರಿಗೂ) ತೊಂದರೆ ಕೊಡಿ. ಅವರಿಬ್ಬರೂ ಪಶ್ಚಾತ್ತಾಪಪಟ್ಟು ನಡತೆಯನ್ನು ಸರಿಪಡಿಸಿದರೆ ಅವರನ್ನು ಬಿಟ್ಟುಬಿಡಿ.[1] ನಿಶ್ಚಯವಾಗಿಯೂ ಅಲ್ಲಾಹು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.