فَبِظُلْمٍ مِّنَ ٱلَّذِينَ هَادُوا۟ حَرَّمْنَا عَلَيْهِمْ طَيِّبَٰتٍ أُحِلَّتْ لَهُمْ وَبِصَدِّهِمْ عَن سَبِيلِ ٱللَّهِ كَثِيرًا
Kannada Translation - Hamza Buturಯಹೂದಿಗಳು ಮಾಡಿದ ಅನ್ಯಾಯದ ನಿಮಿತ್ತ ಮತ್ತು ಅಲ್ಲಾಹನ ಮಾರ್ಗದಿಂದ ಅವರು ಹೇರಳವಾಗಿ ಜನರನ್ನು ತಡೆಗಟ್ಟಿದ ನಿಮಿತ್ತ ಅವರಿಗೆ ಅನುಮತಿಸಲಾಗಿದ್ದ ಹಲವಾರು ಉತ್ತಮ ವಸ್ತುಗಳನ್ನು ನಾವು ಅವರಿಗೆ ನಿಷೇಧಿಸಿದೆವು.