وَأَخْذِهِمُ ٱلرِّبَوٰا۟ وَقَدْ نُهُوا۟ عَنْهُ وَأَكْلِهِمْ أَمْوَٰلَ ٱلنَّاسِ بِٱلْبَٰطِلِ وَأَعْتَدْنَا لِلْكَٰفِرِينَ مِنْهُمْ عَذَابًا أَلِيمًا
Kannada Translation - Hamza Buturಅವರಿಗೆ ಬಡ್ಡಿಯನ್ನು ವಿರೋಧಿಸಲಾಗಿದ್ದೂ ಸಹ ಅವರು ಅದನ್ನು ಪಡೆದ ನಿಮಿತ್ತ ಮತ್ತು ಜನರ ಧನವನ್ನು ಅನ್ಯಾಯವಾಗಿ ತಿಂದ ನಿಮಿತ್ತ. ಅವರಲ್ಲಿರುವ ಸತ್ಯನಿಷೇಧಿಗಳಿಗೆ ನಾವು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.