لَّٰكِنِ ٱلرَّٰسِخُونَ فِى ٱلْعِلْمِ مِنْهُمْ وَٱلْمُؤْمِنُونَ يُؤْمِنُونَ بِمَآ أُنزِلَ إِلَيْكَ وَمَآ أُنزِلَ مِن قَبْلِكَ وَٱلْمُقِيمِينَ ٱلصَّلَوٰةَ وَٱلْمُؤْتُونَ ٱلزَّكَوٰةَ وَٱلْمُؤْمِنُونَ بِٱللَّهِ وَٱلْيَوْمِ ٱلْـَٔاخِرِ أُو۟لَٰٓئِكَ سَنُؤْتِيهِمْ أَجْرًا عَظِيمًا
Kannada Translation - Hamza Buturಆದರೆ ಅವರಲ್ಲಿರುವ ಮಹಾಜ್ಞಾನಿಗಳು ಮತ್ತು ಸತ್ಯವಿಶ್ವಾಸಿಗಳು ನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ವಿಶ್ವಾಸವಿಡುತ್ತಾರೆ. ಅವರು ನಮಾಝ್ ಸಂಸ್ಥಾಪಿಸುತ್ತಾರೆ, ಝಕಾತ್ ನೀಡುತ್ತಾರೆ ಮತ್ತು ಅಲ್ಲಾಹನಲ್ಲಿ ಹಾಗೂ ಅಂತ್ಯದಿನದಲ್ಲಿ ವಿಶ್ವಾಸವಿಡುತ್ತಾರೆ. ನಾವು ಅವರಿಗೆ ಮಹಾ ಪ್ರತಿಫಲವನ್ನು ದಯಪಾಲಿಸುವೆವು.